Webdunia - Bharat's app for daily news and videos

Install App

ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ರಾಜಕೀಯ ನಾಯಕ

Webdunia
ಮಂಗಳವಾರ, 1 ಮಾರ್ಚ್ 2022 (10:02 IST)
ಹೈದರಾಬಾದ್: 15 ರ ಅಪ್ರಾಪ್ತ ಬಾಲಕಿ ಮೇಲೆ ತೆಲಂಗಾಣದ ರಾಜಕೀಯ ನಾಯಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ಟಿಆರ್ ಎಸ್ ಪಕ್ಷದ ಮುನ್ಸಿಪಲ್ ಕೌನ್ಸಿಲ್ ಸಾಜಿದ್ ಖಾನ್ ಆರೋಪಿ. ಫೆಬ್ರವರಿ 26 ರಂದು ದೂರು ದಾಖಲಾಗಿದ್ದು, ಆರೋಪಿ ವಿರುದ್ಧ ಫೋಕ್ಸೋ ಖಾಯಿದೆಯಡಿ ದೂರು ದಾಖಲಿಸಲಾಗಿದೆ.

ಸಮಾರಂಭವೊಂದರಲ್ಲಿ ಭಾಗಿಯಾಗುವ ನೆಪದಲ್ಲಿ ಬಾಲಕಿಯನ್ನು ಕಾರಿನಲ್ಲಿ ಹೈದರಾಬಾದ್ ಗೆ ಕರೆದೊಯ್ದಿದ್ದ ಆರೋಪಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಇಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂಬಂಧ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments