Select Your Language

Notifications

webdunia
webdunia
webdunia
Saturday, 12 April 2025
webdunia

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಲಾರಿ: 3 ಸಾವು, 11 ಮಂದಿಗೆ ಗಾಯ

hariyana accedent ಹರಿಯಾಣ ಅಪಘಾತ
bengaluru , ಗುರುವಾರ, 19 ಮೇ 2022 (15:02 IST)
ಅತೀ ವೇಗವಾಗಿ ಬಂದ ಲಾರಿಯೊಂದು ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ.
ಜಜ್ಜಾರ್ ನ ಕುಂಡ್ಲಿ-ಮನೆಸರ್-ಪಲ್ವಾರ್ (ಕೆಎಂಪಿ) ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ಥಿ ಕೆಲಸ ಮಾಡಲು ಬಂದಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ.  ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಯ ಮಾಹಿತಿ ಕಲೆ ಹಾಕುತ್ತಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಖಂಡ ನವಜ್ಯೋತ್ ಸಿಂಗ್ ಸಿದುಗೆ 1 ವರ್ಷ ಜೈಲು!