ಮೂಢನಂಬಿಕೆಗೆ ಜೋತು ಬಿದ್ದು ಪೊಲೀಸರ ಕೈಲಿ ಸಿಕ್ಕಿಹಾಕಿಕೊಂಡ ಖದೀಮರು

Webdunia
ಬುಧವಾರ, 24 ಅಕ್ಟೋಬರ್ 2018 (08:46 IST)
ಹೈದರಾಬಾದ್: ಮೂಢನಂಬಿಕೆ ಎನ್ನುವುದು ಕಳ್ಳರನ್ನೂ ಬಿಟ್ಟಿಲ್ಲ ನೋಡಿ! ಆದರೆ ಅದೇ ಕಾರಣಕ್ಕೆ ಇಬ್ಬರು ಖದೀಮರು ಇದೀಗ ಪೊಲೀಸರ ಕೈಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಮಂಗಳವಾರ ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದ ಸಮೀರ್ ಖಾನ್ ಮತ್ತು ಮೊಹಮ್ಮದ್ ಶೊಯೇಬ್ ಎಂಬ ಇಬ್ಬರು ಕಳ್ಳರು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ಕಡೆ ದರೋಡೆ ನಡೆಸಿ ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದರು. ಇಬ್ಬರಿಗೂ ದೃಷ್ಟಿ ದೋಷವಿದ್ದರಿಂದ ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದರು. ಇನ್ನು ಮಂಗಳವಾರ ಇವರಿಗೆ ಶುಭದಿನವಂತೆ! ಅದಕ್ಕೇ ಅದೇ ದಿನ ಕಳ್ಳತನ ಮಾಡುತ್ತಿದ್ದರು!

ಇದೀಗ ಹೈದರಾಬಾದ್ ಪೊಲೀಸರು ಈ ಖದೀಮರನ್ನು ಹಿಡಿದಿದ್ದು ಇವರಿಂದ ಕದ್ದ ಚಿನ್ನ, ನಗದು ಇತ್ಯಾದಿ ಮಾಲುಗಳನ್ನು ವಶಪಡಿಸಲಾಗಿದೆ. ಮಂಗಳವಾರ ಕಳ್ಳತನ ಮಾಡಿದರೆ ತಾವು ಯಶಸ್ವಿಯಾಗುತ್ತೇವೆ ಎಂಬ ನಂಬಿಕೆ ಈ ಖದೀಮರದ್ದಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments