ಪ್ರಧಾನಿ ಮೋದಿಗೆ 10 ಗಂಟೆಗೆ ಭಾಷಣ ಮಾಡಬೇಡಿ ಎಂದ ಟ್ವಿಟರಿಗ! ಕಾರಣವೇನು ಗೊತ್ತಾ?

Webdunia
ಮಂಗಳವಾರ, 14 ಏಪ್ರಿಲ್ 2020 (09:30 IST)
ನವದೆಹಲಿ: ಮೊದಲನೇ ಹಂತದ ಲಾಕ್ ಡೌನ್ ಮುಕ್ತಾಯವಾದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು 10 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಟ್ವಿಟರಿಗರೊಬ್ಬರು ಪ್ರಧಾನಿ ಮೋದಿಗೆ 10 ಗಂಟೆಗೆ ಭಾಷಣ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ!


ಇದಕ್ಕೆ ಕಾರಣವೇನು ಗೊತ್ತಾ? ದೂರದರ್ಶನ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಪೌರಾಣಿಕ ಧಾರವಾಹಿ ‘ರಾಮಾಯಣ’! ಬೆಳಿಗ್ಗೆ 9 ಗಂಟೆಯಿಂದ ಪ್ರಸಾರವಾಗುವ ಈ ಧಾರವಾಹಿ 10.15 ರವರೆಗೂ ಮುಂದುವರಿಯುತ್ತದೆ. ಹೀಗಾಗಿ ಟ್ವಿಟರಿಗರೊಬ್ಬರು 10.30 ಕ್ಕೆ ಭಾಷಣ ಮಾಡಿ ಎಂದು ಮನವಿ ಮಾಡಿದ್ದಾರೆ.

ನಮಗೆ ರಾಮಾಯಣ ಮತ್ತು ನಿಮ್ಮ ಭಾಷಣ ಎರಡೂ ಮುಖ್ಯವೇ. ನೀವು 10 ಗಂಟೆಗೆ ಭಾಷಣ ಮಾಡಿದರೆ ರಾಮಾಯಣ ಧಾರವಾಹಿ ಮಿಸ್ ಆಗುತ್ತದೆ. ಹೀಗಾಗಿ ಕೊಂಚ ತಡವಾಗಿ ಅಂದರೆ 10.30 ಕ್ಕೆ ಭಾಷಣ ಮಾಡಿದ್ದರೆ ಚೆನ್ನಾಗಿತ್ತು ಎಂದು ಪ್ರಧಾನಿಗೇ ಸಲಹೆ ನೀಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments