Webdunia - Bharat's app for daily news and videos

Install App

15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

Webdunia
ಬುಧವಾರ, 22 ಜುಲೈ 2015 (15:54 IST)
ಅತ್ಯಾಚಾರವೆಸಗಿದ್ದ ಮೊದಲ ಆರೋಪಿಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ 15 ವರ್ಷದ ಬಾಲಕಿಯ ಮೇಲೆ ರೈಲ್ವೆ ಚಾಲಕ ಎಂದು ಪೋಸ್ ನೀಡಿದ ವ್ಯಕ್ತಿಯೊಬ್ಬ ಅದೇ ದಿನ ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ. 
 
ಶಾಮ್ಲಿ ನಗರದ ರಾಯಿಲ್‌ಪರ್ ಪ್ರದೇಶದಲ್ಲಿ ಸೂರಜ್‌ಕುಮಾರ್ ಎನ್ನುವ ಆರೋಪಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಎಂದು ಶಾಮ್ಲಿ ಪೊಲೀಸ್ ಠಾಣೆಯ ಅಧಿಕಾರಿ ರಂಜನ್ ಕುಮಾರ್ ತಿಳಿಸಿದ್ದಾರೆ,
 
ಶ್ಮಾಲಿ ರೈಲ್ವೆ ನಿಲ್ದಾಣದಿಂದ ಹೊರಬಂದ ಬಾಲಕಿಯ ಮೇಲೆ ರೈಲ್ವೆ ಚಾಲಕ ಎಂದು ನಂಬಿಸಿದ ಆರೋಪಿ ಅಂಕಿತ್ ಕುಮಾರ್ ಅತ್ಯಾಚಾರವೆಸಗಿದ್ದಾನೆ.
 
ಆದರೆ,ರೈಲ್ವೆ ಇಲಾಖೆ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ದೂರು ದಾಖಲಿಸಲು ಹಿಂದೇಟು ಹಾಕಿತ್ತು ಎಂದು ಇನ್ಸೆಪೆಕ್ಟರ್ ರಂಜನ್ ಕುಮಾರ್ ತಿಳಿಸಿದ್ದಾರೆ.
 
ಕೊನೆಗೂ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments