Webdunia - Bharat's app for daily news and videos

Install App

ದಕ್ಷಿಣ ಸುಡಾನ್`ನಲ್ಲಿ ಅಪಹರಣಗೊಂಡಿದ್ದ ಇಬ್ಬರು ಭಾರತೀಯರ ಬಿಡುಗಡೆ

Webdunia
ಶುಕ್ರವಾರ, 31 ಮಾರ್ಚ್ 2017 (13:36 IST)
ಸುಡಾನ್ ಬಂಡುಕೋರರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯ ಇಂಜಿನಿಯರ್`ಗಳನ್ನ ಬಿಡುಗಡೆಗೊಳಿಸಲಾಗಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಭಾರತೀಯರನ್ನ ಬಿಡುಗಡೆಗೊಳಿಸಲಾಗಿದೆ.
 

ದಕ್ಷಿಣ ಸುಡಾನ್`ನ ದಾರ್ ಪೆಟ್ರೋಲಿಯಂ ಕಂಪನಿಯ ಆಪರೇಟರ್ ಅಜಯ್ ರಾಜಾ ಗುರುವಾರ ರಾತ್ರಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಭಾರತೀಯರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿದೇಶ಻ಂಗ ಸಚಿವೆ ಸುಷ್ಮಾ ಸ್ವರಾಜ್`ಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಾರ್ಚ್ ತಿಂಗಳ ಆರಂಭದಲ್ಲಿ ಬಂಡುಕೋರರು ಭಾರತೀಯ ಇಂಜಿನಿಯರ್`ಗಳಾದ ಮಿಥುನ್ ಮತ್ತು ಎಡ್ವರ್ಡ್ ಅವರನ್ನ ಅಪಹರಿಸಿದ್ದರು.

ಈ ಬಗ್ಗೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್, ಭಾರತದ ಪ್ರಜೆಗಳಾದ ಮಿಥುನ್ ಮತ್ತು ಎಡ್ವರ್ಡ್ ಬಿಡುಗಡೆಯ ಸುದ್ದಿ ತಿಳಿಸಲು ನನಗೆ ಸಂತಸವಾಗುತ್ತಿದೆ. ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ದಕ್ಷಿಣ ಸುಡಾನ್`ನ ಭಾರತದ ರಾಯಭಾರಿ ಶ್ರೀಕುಮಾರ್ ಮೆನನ್ ಅವರಿಗೆ ಸುಷ್ಮಾ ಅಭಿನಂದನೆ ಸಲ್ಲಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments