Daily Horoscope
✕

ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Webdunia
ಶನಿವಾರ, 1 ಡಿಸೆಂಬರ್ 2018 (07:05 IST)
ಪಾಟ್ನಾ : ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಮುಜಫರ್ ಪುರ್ ಪಟ್ಟಣದಲ್ಲಿ ನಡೆದಿದೆ.


ನವೆಂಬರ್ 14ರಂದು ರಾತ್ರಿ ವೇಳೆ ಸಂತ್ರಸ್ತೆ ಮುಜಾಫುರ್ ಪುರದ ಶ್ರೀಕೃಷ್ಣ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆ ವೇಳೆ ಮಹಿಳೆ ಆಸ್ಪತ್ರೆಯಲ್ಲಿದ್ದ ಶೌಚಾಲಯಕ್ಕೆ ಹೋಗಿದ್ದಾಗ ಸಲೇಶ್ ಕುಮಾರ್ ಮತ್ತು ಚೋಟಾಲ್ ಕುಮಾರ್ ಎಂಬ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ.


ಈ ವಿಚಾರವನ್ನು ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ಮೇಲೆ ಜೈಲಿನ ಸೂಪರಿಟೆಂಡೆಂಟ್ ಗೆ ಮಾಹಿತಿ ತಿಳಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ.


ಈ ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಾಗುವುದು. ಜೊತೆಗೆ ಶೀಘ್ರದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಂಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments