Daily Horoscope
✕

ಹೊಸ ವರ್ಷಾಚರಣೆ ಮುಗಿಸಿ ಬರುತ್ತಿದ್ದ ಅಪ್ರಾಪ್ತರ ಮೇಲೆ ಇದೆಂಥಾ ಕಾಮ ಕ್ರೌರ್ಯ?!

Webdunia
ಮಂಗಳವಾರ, 4 ಜನವರಿ 2022 (09:10 IST)
ವಿಶಾಖಪಟ್ಟಣಂ: ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಅಪ್ರಾಪ್ತ ದಲಿತ ಮಕ್ಕಳ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ.

35 ವರ್ಷದ ವ್ಯಕ್ತಿ ಪೊಲೀಸರ ಸೋಗಿನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಳಿಕ ಘಟನೆಯ ವಿಡಿಯೋ ಮಾಡಿಕೊಂಡು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಆದರೆ ಈ ವಿಚಾರ ಬಹಿರಂಗವಾಗಿದ್ದು, ಸ್ಥಳೀಯರು ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಬಾಲಕಿಯರೂ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ