Webdunia - Bharat's app for daily news and videos

Install App

ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿ ಮತ್ತೆ ಆತಂಕ..!

Webdunia
ಶನಿವಾರ, 16 ಡಿಸೆಂಬರ್ 2023 (21:00 IST)
ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದ್ದು, ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ.

ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು. ಆದರೆ ಡಿಸೆಂಬರ್ ತಿಂಗಳ 15ರವರೆಗೆ 825 ಕೋವಿಡ್ ಪ್ರಕರಣ ದಾಖಲಾಗಿದ್ದಲ್ಲದೆ ಈ ತಿಂಗಳಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ ಅಂತಾ  ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments