ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮ

Webdunia
ಶನಿವಾರ, 3 ಜೂನ್ 2017 (16:09 IST)
ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ .
 
ಜಮ್ಮು ಕಾಶ್ಮಿರದ ಕುಲ್ಗಾಮಾದಲ್ಲಿ ಉಗ್ರರು ಸೇನಾಪಡೆಗಳ ಮೇಲೆ ನಡೆಸಿದ ದಾಳಿಯಲ್ಲಿ ಆರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
 
ಸೇನಾಪಡೆಗಳ ಮೇಲೆ ದಾಳಿ ನಡೆಸಿದ್ದು ನಾವೇ ಎಂದು ಹಿಜ್ಬುಲ್ ಮುಜಾಹಿದಿನ್ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಳಿ ಮಾಡುವುದಾಗಿ ಎಚ್ಚರಿಕೆಯ ಸಂದೇಶ ರವಾನಿಸಿದೆ.
 
ಉಗ್ರರು ದಾಳಿ ಮಾಡಿರುವ ಪ್ರದೇಶವನ್ನು ಸೇನಾಪಡೆಗಳು ಸುತ್ತುವರಿದಿದ್ದು, ಸರ್ಚ್ ಆಪರೇಷನ್ ಆರಂಭಿಸಿವೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments