Webdunia - Bharat's app for daily news and videos

Install App

ಗೋವಾ ಪ್ರವಾಸ ಮಾಡಬೇಕೆಂದಿದ್ದಾರಾ? ಹಾಗಿದ್ದರೆ ಇನ್ನು ಇದು ಕಡ್ಡಾಯ!

Webdunia
ಶುಕ್ರವಾರ, 25 ಜೂನ್ 2021 (14:56 IST)
ಪಣಜಿ: ದೇಶದಲ್ಲಿ ಕೊರೋನಾ ಭೀತಿ ಮನೆ ಮಾಡಿದೆ. ಈ ನಡುವೆ ಲಸಿಕೆ ಕಾರ್ಯವೂ ಭರದಿಂದ ಸಾಗುತ್ತಿದೆ.  ಇದೀಗ ಗೋವಾ ಸರ್ಕಾರ ಇದೇ ನಿಟ್ಟಿನಲ್ಲಿ ತನ್ನ ರಾಜ್ಯಕ್ಕೆ ಪ್ರವಾಸ ಬರುವವರಿಗೆ ವಿಶೇಷ ಷರತ್ತು ವಿಧಿಸಿದೆ.


ಇನ್ನು ಮುಂದೆ ಗೋವಾ ರಾಜ್ಯ ಎಂಟ್ರಿ ಕೊಡಬೇಕೆಂದರೆ ಎರಡು ಹಂತದ ಲಸಿಕೆ ಪಡೆದಿರಬೇಕು ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ತಳಿಯ ಕೊರೋನಾ ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆಯಿರುವುದರಿಂದ ಗೋವಾ ಸರ್ಕಾರ ಈಗಿನಿಂದಲೇ ಕಠಿಣ ನಿಯಮ ಜಾರಿಗೆ ತರುವುದಾಗಿ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments