ಪುರುಷರನ್ನು ದೋಚುತ್ತಿದ್ದ ಖತರ್ನಾಕ್ ಮಹಿಳೆಯರು!

Webdunia
ಮಂಗಳವಾರ, 7 ಆಗಸ್ಟ್ 2018 (10:27 IST)
ನವದೆಹಲಿ: ದರೋಡೆ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಸಂತ್ರಸ್ತರಾಗಿರುತ್ತಾರೆ. ಆದರೆ ದೆಹಲಿಯಲ್ಲಿ ಇಬ್ಬರು ಖತರ್ನಾಕ್ ಮಹಿಳೆಯರು ಈ ಕೆಲಸದಲ್ಲೂ ತಾವು ಪುರುಷರಿಗೆ ಸಾಟಿಯಿಲ್ಲ ಎಂದು ಸಾಬೀತುಪಡಿಸಿದ್ದಾರೆ!

ದೆಹಲಿಯ ಮೆಟ್ರೋ ಸ್ಟೇಷನ್ ನಲ್ಲಿ ಸಹಾಯ ಮಾಡಿ ಎಂದು ಕಿರುಚಾಡಿ ಅಪಾಯದಲ್ಲಿದ್ದವರಂತೆ ಸೋಗು ಹಾಕುತ್ತಿದ್ದ ಸ್ವೀಟಿ(24), ಮುಸ್ಕಾನ್ (25) ಎಂಬ ಮಹಿಳೆಯರಿಬ್ಬರು ತಮ್ಮ ಬಳಿ ಬರುತ್ತಿದ್ದ ಪುರುಷರನ್ನು ದೋಚಿ ಟೋಪಿ ಹಾಕುತ್ತಿದ್ದರು.

ಇವರನ್ನೀಗ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 4 ರಂದು ಇದೇ ಕೆಲಸ ಮಾಡಿದಾಗ ಇಬ್ಬರೂ ಸಿಕ್ಕಿಬಿದ್ದಿದ್ದಾರೆ. ತಾವು ದೋಚಿದ ವ್ಯಕ್ತಿ ತಮ್ಮನ್ನು ಅಟ್ಟಾಡಿಸಿಕೊಂಡು ಬರುವಾಗ ಇಬ್ಬರೂ ಖತರ್ನಾಕ್ ಮಹಿಳೆಯರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments