ವಿರೋಧದ ನಡೆವೆಯೂ ಶಬರಿಮಲೆಯತ್ತ ತೆರಳುತ್ತಿರುವ ಇಬ್ಬರು ಮಹಿಳೆಯರು

Webdunia
ಶುಕ್ರವಾರ, 19 ಅಕ್ಟೋಬರ್ 2018 (09:03 IST)
ತಿರುವನಂತಪುರಂ: ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶಿಸುವುದಕ್ಕೆ ವಿರೋಧದ ಬೆನ್ನಲ್ಲೂ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಕ್ಕೆ ತೆರಳುತ್ತಿದ್ದಾರೆ.

ಋತುಮತಿಯಾಗುವ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದರೂ ಕೆಲವು ಸಂಘಟನೆಗಳು ಇದಕ್ಕೆ ಅಡ್ಡಿಪಡಿಸುತ್ತಿವೆ.

ಇದೆಲ್ಲದರ ಮಧ್ಯೆಯೂ ತೆಲಂಗಾಣದ ಓರ್ವ ಪತ್ರಕರ್ತೆ ಸೇರಿದಂತೆ ಇಬ್ಬರು ಮಹಿಳೆಯರು ದೇವಾಲಯದತ್ತ ತೆರಳುತ್ತಿದ್ದಾರೆ. ಇತ್ತ ಪ್ರತಿಭಟನಾಕಾರರು ಅವರನ್ನು ತಡೆಯಲು ಕಾದು ನಿಂತಿದ್ದಾರೆ. ನಿನ್ನೆಯಷ್ಟೇ ಓರ್ವ ಪತ್ರಕರ್ತೆ ಅರ್ಧಕ್ಕೇ ಯಾತ್ರೆ ಮೊಟಕುಗೊಳಿಸಿದ್ದರು. ಇಂದು ಈ ಇಬ್ಬರು ಮಹಿಳೆಯರು ಈಗಾಗಲೇ ಬೆಟ್ಟ ಏರಲು ಪ್ರಾರಂಭಿಸಿದ್ದು, ಒಂದು ವೇಳೆ ಇವರು ಮೇಲೆ ಬಂದರೆ ಮತ್ತೊಮ್ಮೆ ಹೈಡ್ರಾಮಾ ನಡೆಯುವ ಸಾಧ್ಯತೆಯಿದೆ. ಇತ್ತ ದೇವಾಲಯದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments