Publish Date: Thu, 11 May 2023 (13:58 IST)
Updated Date: Thu, 11 May 2023 (15:01 IST)
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಪೀಕರ್ ನಡೆಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.
ಉದ್ಧವ್ ಠಾಕ್ರೆ ಅವರು ಬಹುಪಾಲು ಶಾಸಕರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಎಂದು ತೀರ್ಮಾನಿಸುವಲ್ಲಿ ರಾಜ್ಯಪಾಲರು ತಪ್ಪು ಎಸಗಿದ್ದಾರೆ.
ಶಿಂಧೆ ಬಣಕ್ಕೆ ಸಹಾಯ ಮಾಡುವ ನಿರ್ಧಾರಗಳನ್ನು ತೆಗೆದುಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಸರಿಯಾಗಿ ನಡೆದುಕೊಂಡಿಲ್ಲ ಎಂದು ತಿಳಿಸಿದೆ.