ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

Webdunia
ಮಂಗಳವಾರ, 21 ಜೂನ್ 2022 (15:18 IST)
ಪಕ್ಷದ ಹಲವಾರು ಶಾಸಕರೊಂದಿಗೆ ಗುಜರಾತ್‌ ನಲ್ಲಿ ತಂಗಿರುವ ಮಹಾರಾಷ್ಟ್ರ ಸಚಿವ ಏಕಾಂತ್‌ ಶಿಂಧೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟಿಸಿದೆ.
ಮಹಾರಾಷ್ಟ್ರದ ನಗರಾಭಿವೃದ್ಧಿ ಸಚಿವರಾಗಿದ್ದ ಏಕಾಂತ್‌ ಶಿಂಧೆ ತಮ್ಮೊಂದಿಗೆ ೧೦ ಶಾಸಕರನ್ನು ಕರೆದುಕೊಂಡು ಗುಜರಾತ್‌ ನಲ್ಲಿ ಬೀಡು ಬಿಟ್ಟಿದ್ದು, ಪಕ್ಷದ ಸಂಪರ್ಕ ಕಳೆದುಕೊಂಡಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಅಡ್ಡಮತದಾನದ ಮಾಡಿದ್ದ ಈ ಶಾಸಕರು ಬಿಜೆಪಿ ಹೆಚ್ಚುವರಿ ಸ್ಥಾನ ಗೆಲ್ಲಲು ನೆರವಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸಂಪರ್ಕಿಸಲು ಪಕ್ಷದ ಮುಖಂಡರು ಪ್ರಯತ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments