Webdunia - Bharat's app for daily news and videos

Install App

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ಹೆಸರು ಘೋಷಣೆ

Webdunia
ಬುಧವಾರ, 27 ನವೆಂಬರ್ 2019 (09:23 IST)
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಶಿವಸೇನೆಯ ನಾಯಕ  ಉದ್ದವ್ ಠಾಕ್ರೆ ಅವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.



ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ  ನಂತರ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸುದೀರ್ಘ ಚರ್ಚೆ ನಡೆಸಿದ್ದು, ಬಳಿಕ ಶಿವಸೇನೆಯ ನಾಯಕ  ಉದ್ದವ್ ಠಾಕ್ರೆ ಅವರನ್ನು ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿವೆ. ಹಾಗೇ ನವೆಂಬರ್ 28ಕ್ಕೆ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದ  ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಒಂದೊಂದು ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಎನ್ ಸಿಪಿಯ ನಾಯಕ ಜಯಂತ್ ಪಾಟೀಲ್ ಮತ್ತು ಕಾಂಗ್ರೆಸ್ ನ ಹಿರಿಯ ನಾಯಕ ಬಾಳಾಸಾಹೇಬ್ ಥೋರಾತ್ ಗೆ ಡಿಸಿಎಂ ಸ್ಥಾನ ಖಚಿತ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments