Daily Horoscope

ಕೇಂದ್ರ ಸಚಿವ ಸ್ಥಾನಕ್ಕೆ ಉಮಾಭಾರತಿ ರಾಜೀನಾಮೆ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (09:24 IST)
ನವದೆಹಲಿ: ರಾಜ್ಯದಲ್ಲಿರುವಂತೆ ಕೇಂದ್ರ ಸರ್ಕಾರದಲ್ಲೂ ಸಚಿವ ಸಂಪುಟ ವಿಸ್ತರಣೆ ತಯಾರಿ ಜೋರಾಗಿ ನಡೆಯುತ್ತಿದ್ದ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ರಾಜೀನಾಮೆ ನೀಡಿದ್ದಾರೆ.

 
ಉಮಾಭಾರತಿ ಜತೆಗೆ ರಾಜೀವ್ ಪ್ರತಾಪ್ ರೂಡಿ, ರಾಧಾಮೋಹನ್ ಸಿಂಗ್,  ಗಿರಿರಾಜ್ ಸಿಂಗ್, ಸಂಜೀವ್ ಬಲಿಯಾನ್ ಕೂಡಾ ತಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೂ ಕೆಲವು ಸಚಿವರು ರಾಜೀನಾಮೆ ನೀಡುವ ನಿರೀಕ್ಷೆಯಿದೆ.

ಗುಜರಾತ್, ಕರ್ನಾಟಕ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ರಾಜ್ಯಗಳ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನ ನೀಡುವ ಯೋಜನೆ ಬಿಜೆಪಿ ವರಿಷ್ಠರಿಗಿದೆ ಎನ್ನಲಾಗಿದೆ.

ಇದನ್ನೂ ಓದಿ.. ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಯಾರಿಗೆ ಯಾವ ಖಾತೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments