Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಶಾಸಕ ಉಮೇಶ್ ಜಾಧವ್

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಶಾಸಕ ಉಮೇಶ್ ಜಾಧವ್
ನಾಗ್ಪುರ , ಸೋಮವಾರ, 4 ಮಾರ್ಚ್ 2019 (10:36 IST)
ನಾಗ್ಪುರ : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕಾಂಗ್ರೆಸ್ ನ ಅತೃಪ್ತ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ಬೇಸರಗೊಂಡು ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.


ಹಾಗೇ ಮಾ. 6 ರಂದು ಕಲಬುರ್ಗಿಯಲ್ಲಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಸಿನಿಮಾ ಕಲಾವಿದರ ದಂಡು