Daily Horoscope
✕

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಶಾಸಕ ಉಮೇಶ್ ಜಾಧವ್

Webdunia
ಸೋಮವಾರ, 4 ಮಾರ್ಚ್ 2019 (10:36 IST)
ನಾಗ್ಪುರ : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕಾಂಗ್ರೆಸ್ ನ ಅತೃಪ್ತ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ಬೇಸರಗೊಂಡು ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.


ಹಾಗೇ ಮಾ. 6 ರಂದು ಕಲಬುರ್ಗಿಯಲ್ಲಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments