Select Your Language

Notifications

webdunia
webdunia
webdunia
webdunia

ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರರ ಸಂಖ್ಯೆ ಹೆಚ್ಚಳ: ವಿಶ್ವಸಂಸ್ಥೆ ವರದಿಯಲ್ಲಿ ಬಹಿರಂಗ

ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರರ ಸಂಖ್ಯೆ ಹೆಚ್ಚಳ: ವಿಶ್ವಸಂಸ್ಥೆ ವರದಿಯಲ್ಲಿ ಬಹಿರಂಗ
ಬೆಂಗಳೂರು , ಭಾನುವಾರ, 26 ಜುಲೈ 2020 (13:03 IST)
ಬೆಂಗಳೂರು: ಭಯೋತ್ಪಾದಕ ಸಂಘಟನೆಯಾದ ಐಸಿಸ್ ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಬಲವಾಗಿ ಬೇರು ಬಿಟ್ಟಿದೆ ಎಂಬ ಸ್ಪೋಟಕ ಮಾಹಿತಿಯನ್ನು ವಿಶ್ವಸಂಸ್ಥೆಯ ವರದಿಯೊಂದು ತಿಳಿಸಿದೆ.


ಇದು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಿದ್ದಂತೆ. ಉಗ್ರವಾದದ ಕುರಿತಾದ ವರದಿಯೊಂದರಲ್ಲಿ ವಿಶ್ವಸಂಸ್ಥೆ ಭಾರತಕ್ಕೆ ಈ ಎಚ್ಚರಿಕೆ ನೀಡಿದೆ.

ಬೇರೆ ಬೇರೆ ದೇಶದಿಂದ ಬಂದ ಸುಮಾರು 150 ರಿಂದ 200 ಐಸಿಸ್ ಉಗ್ರರು ಈ ಎರಡೂ ರಾಜ್ಯಗಳಲ್ಲಿದ್ದು, ದಾಳಿ ನಡೆಸಲು ಹೊಂಚು ಹಾಕಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನು ವರದಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರಕಾರಕ್ಕೆ ಒಂದು ವರ್ಷ ಪೂರ್ಣ : ನೇರ ಪ್ರಸಾರ