ಭ್ರಷ್ಟರೊಂದಿಗಿರಲು ಸಾಧ್ಯವಾಗುತ್ತಿಲ್ಲ: ಆಪ್ ಪಕ್ಷಕ್ಕೆ, ಸಚಿವ ಸ್ಥಾನಕ್ಕೆ ರಾಜ್ ಕುಮಾರ್ ಆನಂದ್ ರಾಜೀನಾಮೆ

Sampriya
ಬುಧವಾರ, 10 ಏಪ್ರಿಲ್ 2024 (18:16 IST)
Photo Courtesy X
ನವದೆಹಲಿ: ದೆಹಲಿ ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ಅವರು ತಮ್ಮ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಯಾವುದೇ ಭ್ರಷ್ಟ ಚಟುವಟಿಕೆಗಳಲ್ಲಿ ಭಾಗಿಯಾಗಲು' ಬಯಸುವುದಿಲ್ಲ. ಸಚಿವ ಸ್ಥಾನದಲ್ಲಿ ಮುಂದುವರೆದುಕೊಂಡು ಹೋಗಲು ಕಷ್ಟವಾಗುತ್ತಿದೆ ಎಂದು ಹೇಳಿದರು.

ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿರುದ್ಧದ ಆಂದೋಲನದಿಂದ ಹುಟ್ಟಿಕೊಂಡಿದೆ ಆದರೆ ಇಂದು ಈ ಪಕ್ಷವೇ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನನಗೆ ಸಚಿವನಾಗಿ ಈ ಸರ್ಕಾರದ ಸೇವೆಯನ್ನು ಮುಂದುವರಿಸುವುದು ಅಹಿತಕರ ಸ್ಥಿತಿಗೆ ತಂದಿದೆ. ಹಾಗಾಗಿ ನಾನು ಇದಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿರುದ್ಧದ ಆಂದೋಲನದಿಂದ ಹುಟ್ಟಿಕೊಂಡಿದೆ ಆದರೆ ಇಂದು ಈ ಪಕ್ಷವೇ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನನಗೆ ಸಚಿವನಾಗಿ ಈ ಸರ್ಕಾರದ ಸೇವೆಯನ್ನು ಮುಂದುವರಿಸುವುದು ಅಹಿತಕರ ಸ್ಥಿತಿಗೆ ತಂದಿದೆ. ಹಾಗಾಗಿ ನಾನು ಇದಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ಭ್ರಷ್ಟರೊಂದಿಗೆ ಜೋಡಿಸಲು ನಾನು ಬಯಸುವುದಿಲ್ಲ. ಆಡಳಿತ ನಡೆಸಲು ನಮಗೆ ಯಾವುದೇ ನೈತಿಕ ಶಕ್ತಿ ಉಳಿದಿಲ್ಲ ಎಂದು ನಾನು ಭಾವಿಸುತ್ತೇನೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಮುಂದಿನ ಸುದ್ದಿ
Show comments