Webdunia - Bharat's app for daily news and videos

Install App

ಬಡತನ: ಸಾಕಲಾಗದೆಂದು ಮಗನನ್ನೇ ಸಾಯಿಸಿದಳು

Webdunia
ಬುಧವಾರ, 29 ಜೂನ್ 2016 (11:44 IST)
ಬಡತನದಲ್ಲಿ ಬೇಯುತ್ತಿದ್ದ ತಾಯಿಯೋರ್ವಳು ಸಾಕಲಾಗೆಂದು ತನ್ನ ಮಗನನ್ನೇ ಸಾಯಿಸಿದ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 

ತನ್ನ ಪತಿಯ ಸಾವಿನ ಬಳಿಕ ಆರ್ಥಿಕ ಸಮಸ್ಯೆಯಿಂದ ಬಲುತ್ತಿದ್ದ 25 ವರ್ಷದ ಸಾವಿತ್ರಿ ದುರ್ನಲೆ ತನ್ನ 6 ವರ್ಷದ ಮಗನ ಕುತ್ತಿಗೆ ಹಿಸುಕಿ ಕೊಲೆಗೈದು ಬಳಿಕ ಶತಾಬ್ದಿ ಆಸ್ಪತ್ರೆಗೆ ಕರೆತಂದು ಮಗನ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ವೈದ್ಯರ ಬಳಿ ನಾಟಕವಾಡಿದ್ದಾಳೆ. ಆದರೆ ಮಗು ಈಗಾಗಲೇ ಸತ್ತಿದೆ ಎಂದು ವೈದ್ಯರು ಘೋಷಿಸಿದ್ದಾರೆ. ಜತೆಗೆ ಅದರದು ಅಸಹಜ ಸಾವು ಎಂದು ವರದಿ ನೀಡಿದ್ದಾರೆ.
 
ವೈದ್ಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ತಾಯಿಯನ್ನು ಕಠಿಣವಾಗಿ ವಿಚಾರಣೆಗೊಳಪಡಿಸಿದ್ದಾರೆ. ಮೊದಲು ಮೊದಲು ಮಗು ಎರಡು ದಿನಗಳಿಂದ ಅನಾರೋಗ್ಯಕ್ಕೀಡಾಗಿತ್ತು ಎಂದು ಹೇಳಿದ ತಾಯಿ ಕೊನೆಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. 
 
ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
 
ಕರ್ನಾಟಕದ ಗುಲಬರ್ಗಾ ಮೂಲದ ಮಹಿಳೆ ಕೂಲಿಕಾರ್ಮಿಕನ ಜತೆ ಮದುವೆಯಾಗಿದ್ದಳು. ಆತ ಕಳೆದ ನಾಲ್ಕು ವರ್ಷದ ಹಿಂದೆ ಸಾವನ್ನಪ್ಪಿದ್ದ. ವಾಸಿಸಲು ಮನೆಯೂ ಇಲ್ಲದ ಅವಳು ಮಗನನ್ನು ಸಾಕಲು ಹೆಣಗಾಡುತ್ತಿದ್ದಳು. ತಿಂಗಳಿಗೆ 4,000 ದುಡಿಯುತ್ತಿದ್ದಳಾದರೂ ಸದಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಔಷಧಕ್ಕೆ ಆ ಹಣ ಸಾಕಾಗುತ್ತಿರಲಿಲ್ಲ. ಹೀಗಾಗಿ ಮಗನನ್ನು ಸಾಯಿಸಿರುವುದಾಗಿ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ
Show comments