ಬ್ಯಾಂಕ್‌ನಲ್ಲಿ ಹಣ ದೊರೆಯದಿದ್ದರಿಂದ ರಸ್ತೆ ತಡೆ ನಡೆಸಿದ ಗ್ರಾಮಸ್ಥರು

Webdunia
ಗುರುವಾರ, 1 ಡಿಸೆಂಬರ್ 2016 (12:55 IST)
ನೋಟು ನಿಷೇಧಧ 22 ದಿನಗಳ ನಂತರವೂ ಬ್ಯಾಂಕ್‌ಗಳು ಹಣದ ಕೊರತೆ ಎದುರಿಸುತ್ತಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ನೋಯ್ಡಾ- ಸಿಕಂದರಾಬಾದ್ ರಸ್ತೆಯನ್ನು ಸುಮಾರು ಒಂದು ಗಂಟೆ ಕಾಲ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದಾನಕೂರ್‌ ಪಟ್ಟಣದ ಮಂಡಿ ಶ್ಯಾಮ್ ನಗರ್ ಪ್ರದೇಶದಲ್ಲಿರುವ ಬ್ಯಾಂಕ್‌ಗಳಉ ತಮ್ಮ ಬ್ಯಾಂಕ್ ಮುಂದೆ ನೋ ಕ್ಯಾಶ್ ಎಂದು ಬೋರ್ಡ್ ಹಾಕಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.
 
ಗ್ರಾಮಸ್ಥರು ಬ್ಯಾಂಕ್‌ಗಳಿಗೆ ನುಗ್ಗಿ ಹೊರಗಡೆಯ ದ್ವಾರಗಳಿಗೆ ಬೀಗ ಜಡಿದಿದ್ದಲ್ಲದೇ ರಸ್ತೆ ತಡೆ ನಡೆಸಿದಾಗ ಸಾವಿರಾರು ವಾಹನಗಳು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳಿಂದ 2000 ರೂಪಾಯಿಗಳನ್ನು ಡ್ರಾ ಮಾಡಲು ಬ್ಯಾಂಕ್‌ಗೆ ಬರುತ್ತಿದ್ದೇನೆ. ಆದರೆ, ಹಣ ದೊರೆಯುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಎಟಿಎಂಗಳಲ್ಲೂ ಹಣವಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments