ಕಾಮತೃಷೆ ತೀರಿಸಲು ಬಿಡದ ಮಗುವನ್ನು ಖತಂ ಮಾಡಿದ ಮಾವ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (12:15 IST)
ಅಹಮ್ಮದಾಬಾದ್‍: ಕಾಮದಾಸೆ ತೀರಿಸಲು ಮುಂದಾದಾಗ ಮಗು ಪ್ರತಿರೋಧ ತೋರಿದ್ದಕ್ಕೆ ಮಾವನೇ 7 ವರ್ಷದ ಮಗುವನ್ನು ಧಾರುಣವಾಗಿ ಹತ್ಯೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಮಾನಭಂಗಕ್ಕೊಳಗಾದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋಗಿದ್ದ. ಮಗು ನಾಪತ್ತೆಯಾಗಿದೆಯೆಂದು ಪೋಷಕರು ದೂರು ನೀಡಿದ ಬಳಿಕ ಹುಡುಕಾಟ ನಡೆಸಿದ ಪೊಲೀಸರಿಗೆ ಮೃತದೇಹ ಪತ್ತೆಯಾಗಿದೆ. ಮಗುವಿನ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು, ವಿವಸ್ತ್ರಳಾಗಿದ್ದಾಳೆ. ಹೀಗಾಗಿ ಈಕೆಯ ಮೇಲೆ ಕಿರುಕುಳ ನಡೆದಿರುವುದು ಸ್ಪಷ್ಟವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments