Webdunia - Bharat's app for daily news and videos

Install App

ತಿಂಡಿ ಆಸೆ ತೋರಿಸಿ ಮಗಳನ್ನೇ ಅತ್ಯಾಚಾರ ಮಾಡಿ ಕೊಂದ ಚಿಕ್ಕಪ್ಪ!

Webdunia
ಬುಧವಾರ, 9 ಮಾರ್ಚ್ 2022 (11:26 IST)
ಲಕ್ನೋ : ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಕೊನೆಯೇ ಇಲ್ಲದಂತಾಗಿದೆ.

ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ 9 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ನಂತರ ಹತ್ಯೆಗೈದಿದ್ದಾನೆ.

ಇಗ್ಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಿಂಡಿ ಕೊಡಿಸುವುದಾಗಿ ಆಮಿಷ ಒಡ್ಡಿ ಮೂವರು ಬಾಲಕಿಯರನ್ನು ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಬಾಲಕಿಯರಿಗೆ ತಿಂಡಿ ಕೊಡಿಸಿ ಮನೆಗೆ ಕಳುಹಿಸಿದ್ದಾನೆ.

ನಂತರ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿ ತಲೆಗ ಇಟ್ಟಿಗೆಯಿಂದ ಹೊಡೆದು ಕೊಂದು ಶವವನ್ನು ಬಚ್ಚಿಟ್ಟಿದ್ದಾನೆ.

ಆದರೆ ಇತ್ತ ಬಾಲಕಿ ಮನೆಗೆ ಬಾರದೆ ಇದ್ದಾಗ ಮನೆಮಂದಿ ಹುಡುಕಾಟ ನಡೆಸಿದ್ದಾರೆ. ನಂತರ ಇಬ್ಬರು ಬಾಲಕಿಯರು ಚಿಕ್ಕಪ್ಪ ತಿಂಡಿಗಳನ್ನು ಖರೀದಿಸಲು ಕರೆದುಕೊಂಡು ಹೋಗಿದ್ದಾನೆ ಎಂದು ಸಹೋದರಿಯೊಬ್ಬರು ಪೋಷಕರಿಗೆ ತಿಳಿಸಿದರು. ನಂತರ ಬಾಲಕಿ ಕುಟುಂಬಸ್ಥರು ಆತನ ವಿರುದ್ಧ ದೂರು ದಾಖಲಿಸಿದ್ದಾರೆ. 

ಆರೋಪಿಯು ಬಾಲಕಿಯ ಕುಟುಂಬದೊಂದಿಗೆ ಹುಡುಕಾಟಕ್ಕೆ ಹೋಗುತ್ತಿದ್ದನು. ಆರೋಪಿಗಳು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಬೇರೆಡೆಗೆ ಕರೆದೊಯ್ದು ಹುಡುಕಾಟದ ವೇಳೆ ದಾರಿ ತಪ್ಪಿಸುತ್ತಿದ್ದನು. ಆರೋಪಿ ಸ್ಥಳೀಯ ನಿವಾಸಿಯಾಗಿರುವ ಕಾರಣ ಬಾಲಕಿ ಆತನನ್ನು ಚಿಕ್ಕಪ್ಪ ಎಂದು ಕರೆಯುತ್ತಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments