ಜಾಬ್ ಕೊಡಿಸುವ ನೆಪದಲ್ಲಿ ಯುವತಿಯನ್ನು ಹುರಿದು ಮುಕ್ಕಿದ

Webdunia
ಭಾನುವಾರ, 12 ನವೆಂಬರ್ 2023 (11:28 IST)
19 ವರ್ಷದ ಯುವತಿ ಉದ್ಯೋಗ ಅರಸಿ ಲಕ್ನೋ ನಗರಕ್ಕೆ ಬಂದು ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದಳು. ಒಂದು ದಿನ ಯಾರೂ ಇಲ್ಲದೇ ಇರುವ ಸಮಯವನ್ನು ನೋಡಿ ಸಂಬಂಧಿನೇ ಬಂದು ಈ ನೀಚ ಕೃತ್ಯ ನಡೆಸಿ ಪರಾರಿಯಾಗಿ್ದ್ದಾನೆ. ಆರೋಪಿಯ ಬಂಧನಕ್ಕೆ ಉತ್ತರಪ್ರದೇಶ ಪೊಲೀಸರು ಜಾಲ ಬೀಸಿದ್ದಾರೆ
 
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಯುವತಿಯ ಮೇಲೆ ಅವರ ಸಂಬಂಧಿಯೇ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ  ತಡವಾಗಿ ಬೆಳಕಿಗೆ ಬಂದ ಘಟನೆ  ನಡೆದಿದೆ. ಈ ಘಟನೆ ನಡೆದ್ದಿದ್ದು, ಇಮ್ರಾನ್  ಎಂಬಾತ ಈ ನೀಚ ಕೃತ್ಯವನ್ನು ಎಸಗಿದ್ದಾನೆ ಎಂದು ತಿಳಿದು ಬಂದಿದೆ.
 
ಆದರೆ ಯುವತಿ ಈ ವಿಷಯವನ್ನು ಯಾರಲ್ಲೂ ತಿಳಿಸದೆ ತನ್ನಲ್ಲಿಯೇ ಬಚ್ಚಿಟ್ಟುಕೊಂಡಿದ್ದಳು, ಇತ್ತೀಚೆಗೆ ತನ್ನ ತಂದೆ ದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾಳೆ.
 
ಉತ್ತರಪ್ರದೇಶದ ಲಕ್ನೋ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್

ಐದು ವರ್ಷವೂ ನೀವೇ ಮುಖ್ಯಮಂತ್ರಿಯಾ ಎಂದಿದ್ದಕ್ಕೆ ಸಿದ್ದರಾಮಯ್ಯ ಹೀಗೆ ಹೇಳಿದ್ರು

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಮುಂದಿನ ಸುದ್ದಿ
Show comments