Daily Horoscope

Select Your Language

Notifications

webdunia
webdunia
webdunia
webdunia

Union Budget 2026 live: ಬೆಂಗಳೂರಿಗೆ ಭರ್ಜರಿ ಕೊಡುಗೆ

Union Budget 2026
ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದ ಬೆಂಗಳೂರನ್ನು ಒಳಗೊಂಡಂತೆ ಭರ್ಜರಿ ಯೋಜನೆಯೊಂದನ್ನು ಘೋಷಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಹೈಸ್ಪೀಡ್ ರೈಲು ಯೋಜನೆ ಘೋಷಿಸುವ ನಿರೀಕ್ಷೆಯಿತ್ತು. ಅದರಂತೆ ಬೆಂಗಳೂರು ಒಳಗೊಂಡಂತೆ ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಹೈಸ್ಪೀಡ್ ರೈಲು ಯೋಜನೆಯನ್ನು ಘೋಷಿಸಲಾಗಿದೆ.

ಹೈಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಪ್ರಮುಖ ನಗರಗಳನ್ನು ಸಂಪರ್ಕಿಸುವ 7 ಹೈಸ್ಪೀಡ್ ರೈಲು ಘೋಷಿಸಲಾಗಿದೆ. ಚೆನ್ನೈ-ಬೆಂಗಳೂರು, ಮುಂಬೈ - ಪುಣೆ, ಹೈದರಾಬಾದ್-ಬೆಂಗಳೂರು, ಮುಂಬೈ-ಪುಣೆ, ದೆಹಲಿ-ವಾರಣಾಸಿ, ಪುಣೆ-ಹೈದರಾಬಾದ್, ಹೈದರಾಬಾದ್-ಚೆನ್ನೈ ವಾರಣಾಸಿ-ಸಿಲಿಗುರಿ ಹೈಸ್ಪೀಡ್ ರೈಲುಗಳನ್ನು ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Union Budget 2026: ನಾವು ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ