Union Budget 2024 live updates: ನಿರ್ಮಲಾ ಸೀತಾರಾಮನ್ ಬಜೆಟ್ ಲೆಕ್ಕಾಚಾರ ಯಾರಿಗೆ ಎಷ್ಟು

Krishnaveni K
ಮಂಗಳವಾರ, 23 ಜುಲೈ 2024 (10:52 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. ಇದು ನಿರ್ಮಲಾ ಅವರು ಮಂಡಿಸುತ್ತಿರುವ ಸತತ ಏಳನೇ ಬಜೆಟ್ ಆಗಿದೆ. ಈ ಬಜೆಟ್ ಮುಂದಿನ ಐದು ವರ್ಷಗಳಿಗೆ ದಿಕ್ಸೂಚಿಯಾಗಿರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ರೈಲ್ವೇ, ಮೂಲಭೂತ ಸೌಕರ್ಯಾಭಿವೃದ್ಧಿ, ಕೃಷಿ ಯೋಜನೆಗಳಿಗೆ ಹೆಚ್ಚಿನ ಹಣ ಹಂಚಿಕೆಯಾಗುತ್ತಿದೆ. ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಈ ಬಾರಿ ಯಾವೆಲ್ಲಾ ಯೋಜನೆಗಳಿಗೆ, ಯಾವೆಲ್ಲಾ ವಿಭಾಗಗಳಿಗೆ ಹೆಚ್ಚು ಅನುದಾನ ಸಿಗುತ್ತಿದೆ, ತೆರಿಗೆ ಹಂಚಿಕೆ ಹೇಗಿದೆ ಎಂಬಿತ್ಯಾದಿ ವಿವರಗಳು ಇಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ