Select Your Language

Notifications

webdunia
webdunia
webdunia
webdunia

ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು

ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು
ನವದೆಹಲಿ , ಮಂಗಳವಾರ, 9 ಜೂನ್ 2020 (10:23 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ವಿರುದ್ಧ ಕೇಂದ್ರ ಸರ್ಕಾರ ಹೋರಾಡುತ್ತಿದೆ. ಆದರೆ ವಿಪಕ್ಷಗಳು ಏನು ಮಾಡಿವೆ ಎಂಬುದನ್ನು ಹೇಳಲಿ  ಎಂದು ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.

 

ದೇಶದಲ್ಲಿ ವಲಸೆ ಕಾರ್ಮಿಕರಿಗೆ ಭಾರೀ ಸಮಸ್ಯೆಯಾಗಿದೆ. ಕೊರೊನಾ ವಿರುದ್ಧ ಹೋರಾಟದ ಬಗ್ಗೆ ಬರೆಯುವಾಗಜನತಾ ಕರ್ಪ್ಯೂಸುವರ್ಣ ಅಕ್ಷರದಲ್ಲಿ ಬರೆದಿಡಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
 

ಇಂದು ಬೆಳಿಗ್ಗೆ 11ಗಂಟೆಗೆ ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಜನರನ್ನುದ್ದೇಶಿ ವರ್ಚುವಲ್ ರ್ಯಾಲಿ ನಡೆಸಲಿದ್ದಾರೆ. ಅಮಿತ್ ಶಾ ನಡೆಸಲಿರುವ ವಿಡಿಯೋ ಭಾಷಣವು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೇರಿಕೆ