ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

Sampriya
ಮಂಗಳವಾರ, 29 ಏಪ್ರಿಲ್ 2025 (19:00 IST)
ಮೈಸೂರು: ಉಗ್ರರನ್ನು ಹಿಮ್ಮೆಟ್ಟಿಸುವ ವಿಚಾರದಲ್ಲಿ ಐಕ್ಯತೆ ತೋರಬೇಕು ಎನ್ನುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಹಾಗೂ ಇಂಡಿಯಾ ಒಕ್ಕೂಟವು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗಾತರ್ಹ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‌ಮೋದಿ ವಿಶ್ವ ನಾಯಕರಾಗಿ ಬೆಳೆದಿದ್ದಾರೆ. ಉಗ್ರರ ವಿಚಾರದಲ್ಲಿ ಭಾರತಕ್ಕೆ ಅನೇಕ ರಾಷ್ಟ್ರಗಳು ಬೆಂಬಲ ಸೂಚಿಸಿದೆ. ಪತ್ಯುತ್ತರವಾಗಿ ಉಗ್ರರ ಶೋಧಕ್ಕೆ ಭಾರತ ಈಗಾಗಲೇ ಶುರು ಮಾಡಿದ್ದು,  ಯಾವ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳುತ್ತದೆ ಎಂದರು.

ಕುಮಾರಣ್ಣನ ನಾಯಕತ್ವಕ್ಕೆ ಭಗವಂತ ಎಷ್ಟು ದಿನ ಆಯಸ್ಸು ಕೊಡುತ್ತಾನೋ ಗೊತ್ತಿಲ್ಲ. ನಮ್ಮ ಪಕ್ಷಕ್ಕೆ ಅವರು ನಾಯಕರು. ನನ್ನ ಶಕ್ತಿ ಮೀರಿ ಅವರ ಕೈ ಬಲಪಡಿಸುವ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments