ನನ್ನ ಬದುಕಿಸು! ಸಾವಿಗೂ ಮುನ್ನ ಸಹೋದರನಲ್ಲಿ ಬೇಡಿಕೊಂಡಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ!

Webdunia
ಶನಿವಾರ, 7 ಡಿಸೆಂಬರ್ 2019 (09:36 IST)
ನವದೆಹಲಿ: ತನ್ನ ವಿರುದ್ಧ ಅತ್ಯಾಚಾರ ಮಾಡಿದವರ ವಿರುದ್ಧ ಹೋರಾಡಿದ್ದಕ್ಕೆ ಅವರಿಂದಲೇ ಒಂದು ವರ್ಷದ ಬಳಿಕ ನಡು ರಸ್ತೆಯಲ್ಲಿ ಜೀವಂತ ದಹನವಾದ ಉನ್ನಾವೋ ಸಂತ್ರಸ್ತೆ ಕೊನೆಯದಾಗಿ ತನ್ನ ಸಹೋದರನಲ್ಲಿ ಹೇಳಿಕೊಂಡ ಮಾತುಗಳು ಎಂತಹವರಿಗೂ ಕಣ್ಣೀರು ತರಿಸುವಂತಿದೆ.


ಉನ್ನಾವೋ ಸಂತ್ರಸ್ತೆ ಕೋರ್ಟ್ ಗೆ ಹೋಗುವಾಗ ಅತ್ಯಾಚಾರಿಗಳು ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಶೇ. 90 ರಷ್ಟು ಸುಟ್ಟ ಗಾಯದಿಂದಾಗಿ ಆಕೆ ಅಂತಿಮವಾಗಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾಳೆ.

ಆದರೆ ಇದಕ್ಕೂ ಮೊದಲು ಆಕೆ ಸಹೋದರನ ಬಳಿಕ ಕೊನೆಯ ಮಾತನಾಡಿದ್ದು ‘ನನ್ನ ಹೇಗಾದರೂ ಬದುಕಿಸು. ನನಗೆ ಅನ್ಯಾಯ ಮಾಡಿದವರು ಶಿಕ್ಷೆ ಅನುಭವಿಸುವುದನ್ನು ನಾನು ಕಣ್ಣಾರೆ ನೋಡಬೇಕು’ ಎಂದಿದ್ದಳಂತೆ! ಅಲ್ಲದೆ ಸಾಯುವ ಮೊದಲು ತನ್ನ ಮೇಲೆ ದಾಳಿ ಮಾಡಿದವರ ಬಗ್ಗೆ ಪೊಲೀಸರಿಗೆ ಹೇಳಿಕೆಯನ್ನೂ ನೀಡಿದ್ದಾಳೆ. ಈ ಪ್ರಕರಣವೀಗ ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments