Webdunia - Bharat's app for daily news and videos

Install App

ಉತ್ತರ ಪ್ರದೇಶ: ಶಂಕಿತ ಡೆಂಘ್ಯೂಗೆ 40 ಮಕ್ಕಳು ಬಲಿ

Webdunia
ಬುಧವಾರ, 1 ಸೆಪ್ಟಂಬರ್ 2021 (18:47 IST)
ಕಳೆದ ಕೆಲವು ದಿನಗಳಿಂದ ಶಂಕಿತ ಡೆಂಘ್ಯೂಗೆ 40 ಮಕ್ಕಳು ಸೇರಿದಂತೆ ಸುಮಾರು 44 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ
ನಡೆದಿದೆ.
ಜಿಲ್ಲೆಯ ವಿವಿಧೆಡೆ ಕಳೆದ 10-12 ದಿನಗಳಿಂದ 40 ಮಕ್ಕಳು ಹಾಗೂ ನಾಲ್ವರು ವಯಸ್ಕರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಕೂಡಲೇ ವರ್ಗಾಯಿಸಲಾಗಿದೆ.
ನಿನ್ನೆ ರಾತ್ರಿ ಮೂವರು ಮೃತಪಟ್ಟಿದ್ದರೆ, ಮೊನ್ನೆ ಇಬ್ಬರು ಅಸುನೀಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ ಎಂದು ಫಿರೋಜಾಬಾದ್ ನಲ್ಲಿ ಬಿಜೆಪಿ ಶಾಸಕ ಮನೀಶ್ ಅಸಿಜಾ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments