Webdunia - Bharat's app for daily news and videos

Install App

ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಶಾ

Webdunia
ಗುರುವಾರ, 3 ಮಾರ್ಚ್ 2022 (08:18 IST)
ಲಕ್ನೋ : ಜನರನ್ನು ಹೆದರಿಸಲು ಮತ್ತು ಕೊಲ್ಲಲು ಈ ಮುನ್ನ ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು.

ಆದರೆ ಈಗ ದೇಶವನ್ನು ರಕ್ಷಿಸಲು ಶೆಲ್ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ಹಿಂದೆ, ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು. ಅದನ್ನು ಜನರನ್ನು ಹೆದರಿಸಲು ಅಥವಾ ಕೊಲ್ಲಲು ಬಳಸಲಾಗುತ್ತಿತ್ತು. ಇಂದು ಇಲ್ಲಿ ಶೆಲ್ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ.

ಇವುಗಳನ್ನು ಭಾರತವನ್ನು ರಕ್ಷಿಸಲು ಬಳಸಲಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬದಲಾವಣೆಯಾಗಿದೆ. ಈ ಬಾರಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರಪ್ರದೇಶದಲ್ಲಿ ಇನ್ನೂ ಒಂದಿಬ್ಬರು ‘ಬಾಹುಬಲಿಗಳು’ ಉಳಿದಿದ್ದಾರೆ. ಅವರನ್ನು ಮಾರ್ಚ್ 10ರ ನಂತರ ಜೈಲಿಗೆ ಕಳುಹಿಸಲಾಗುತ್ತದೆ. ಇನ್ನೂ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವವರೆಗೂ ಅಭಿವೃದ್ಧಿ ಸಾಧ್ಯವಿಲ್ಲ ಮತ್ತು ಕೈಗಾರಿಕಾ ಹೂಡಿಕೆಗಳು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments