Select Your Language

Notifications

webdunia
webdunia
webdunia
webdunia

ಪತ್ನಿಯನ್ನು ಸ್ನೇಹಿತರೊಂದಿಗೆ ಕೂಡಿ ಹಾಕಿ ಗ್ಯಾಂಗ್ ರೇಪ್ ಮಾಡಿಸಿದ

Drunk husband
ಬಿಜ್ನೋರ್ , ಮಂಗಳವಾರ, 27 ಡಿಸೆಂಬರ್ 2016 (13:58 IST)
ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೋರ್ವ ನಾಲ್ವರು ಸ್ನೇಹಿತರೊಂದಿಗೆ ತನ್ನ ಪತ್ನಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಮಾಡಿಸಿದ ಹೇಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

ಭಾನುವಾರ ರಾತ್ರಿ ಬಿಜ್ನೋರ್‌ನ ದಾಮಪುರ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಪೀಡಿತೆ ಈಗ ಪೈಶಾಚಿಕ ಮನಸ್ಥಿತಿಯ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 
 
ಪೀಡಿತಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರ ಇನ್ನೊಂದು ಮುಖ ಜನತೆಗೆ ಗೊತ್ತಿಲ್ಲ: ಶ್ರೀನಿವಾಸ್ ಪ್ರಸಾದ್