ವಂದೇ ಮಾತರಂ ಹಾಡಿನ ಮೂಲಕ ವಿಶ್ವದಾಖಲೆ ಮಾಡಲಿದೆ ಉತ್ತರ ಪ್ರದೇಶ

Webdunia
ಬುಧವಾರ, 3 ಫೆಬ್ರವರಿ 2021 (09:39 IST)
ಲಕ್ನೋ: ಭಾರತದ ರಾಷ್ಟ್ರೀಯ ಹಾಡು ವಂದೇ ಮಾತರಂ ಹಾಡುವ ಮೂಲಕ ಉತ್ತರ ಪ್ರದೇಶ ಗಿನ್ನಿಸ್ ದಾಖಲೆಯ ಪುಟ ಸೇರಲಿದೆ.


ಯುಪಿಯ ಯೋಗಿ ಆದಿತ್ಯನಾಥ್ ಸರ್ಕಾರ ಇಂತಹದ್ದೊಂದು ವಿನೂತನ ದಾಖಲೆ ಮಾಡುವ ನಿಟ್ಟಿನಲ್ಲಿ ಆದೇಶ ನೀಡಿದೆ. ‘ಚೌರಿ ಚೌರ’ ಚಳವಳಿಯ ಶತಮಾನೋತ್ಸವ ಆಚರಣೆ ಅಂಗವಾಗಿ ಇಂತಹದ್ದೊಂದು ದಾಖಲೆಯಾಗಲಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಅಪರಾಹ್ನ 3 ಗಂಟೆಯವರೆಗೆ ವಂದೇ ಮಾತರಂ ಹಾಡಿನ ಮೊದಲ ಪ್ಯಾರಾವನ್ನು ಸ್ಪಷ್ಟವಾಗಿ ಹಾಡಿ ಒಂದು ನಿಮಿಷಗಳ ವಿಡಿಯೋ ಮಾಡಿ ಕಳುಹಿಸಬೇಕು. ಗಿನ್ನಿಸ್ ರೆಕಾರ್ಡ್ ಬುಕ್ ನ ಶಾಖೆ ಇದಕ್ಕಾಗಿ ಪ್ರತ್ಯೇಕ ವೆಬ್ ಸೈಟ್ ಲಿಂಕ್ ನೀಡಲಿದೆ. ಈ ವೆಬ್ ಸೈಟ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಜನ ಭಾಗವಹಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments