ಭಾರತ ನಕ್ಷೆ ತಪ್ಪು ಚಿತ್ರಣ: 1 ಕೋಟಿವರೆಗೂ ದಂಡ, 7 ವರ್ಷ ಜೈಲು

Webdunia
ಶುಕ್ರವಾರ, 6 ಮೇ 2016 (12:49 IST)
ಭಾರತ ನಕಾಶೆಯನ್ನು ತಪ್ಪಾಗಿ ತೋರಿಸಿದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿಯವರೆಗೆ ದಂಡ ವಿಧಿಸುವ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರ ಭೌಗೋಳಿಕ ಮಾಹಿತಿ ನಿಯಂತ್ರಣ ಮಸೂದೆ (ಜಿಯೋ ಸ್ಪೇಷಿಯಲ್ ಇನ್ಪಾಮೇಷನ್ ರೆಗ್ಯುಲೇಟರಿ ಬಿಲ್) ಕರಡು ಪ್ರತಿಯನ್ನು ಸಿದ್ಧಪಡಿಸಿದ್ದು ಈ ಮಸೂದೆಗೆ ಸಂಸತ್​ನಲ್ಲಿ ಅಂಗೀಕಾರ ದೊರೆಯುವುದು ಬಾಕಿ ಇದೆ. ಈ ಮಸೂದೆ ಜಾರಿಯಾದರೆ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.  
 
ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ನಕಾಶೆ ಕಂಡುಬಂದರೆ ಸೈಬರ್ ಕ್ರೈಂ ವಿಭಾಗ ಆ ಕುರಿತು ಕ್ರಮ ತೆಗೆದುಕೊಳ್ಳಲಿದೆ.
 
ಇತ್ತೀಚಿಗೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಜಮ್ಮು ಪಾಕಿಸ್ತಾನದ ಭಾಗ, ಕಾಶ್ಮೀರ ಚೀನಾದ ಭಾಗ ಎಂದು ತೋರಿಸಿತ್ತು. ಅಂತರ್ಜಾಲದಲ್ಲೂ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದ ಕೆಲ ಭಾಗ ಹೊರತಾಗಿರುವ ಭಾರತದ ಭೂಪಟಗಳೇ ಹೆಚ್ಚಾಗಿ ಕಾಣ ಸಿಗುತ್ತವೆ. ಇವುಗಳಿಗೆಲ್ಲ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ನೂತನ ಮಸೂದೆ ಜಾರಿ ತರಲು ಹೊರಟಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments