Webdunia - Bharat's app for daily news and videos

Install App

ಅನಾರೋಗ್ಯದ ಕಾರಣ ದೆಹಲಿಗೆ ವಾಪಾಸಾದ ಯುಪಿಎ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ

Webdunia
ಶನಿವಾರ, 24 ಮಾರ್ಚ್ 2018 (07:04 IST)
ನವದೆಹಲಿ : ಯುಪಿಎ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾರ್ಯವೊಂದರ ನಿಮಿತ್ತ ಶಿಮ್ಲಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದು, ವಾಪಾಸು ದೆಹಲಿಗೆ ಕರೆತರಲಾಗಿದೆ.


ಸೋನಿಯಾ ಗಾಂಧಿಯವರು ಶಿಮ್ಲಾದಿಂದ ಸುಮಾರು 15 ಕಿಲೋ ಮೀಟರ್ ದೂರದ ಚರಾಬ್ರಾ ಪ್ರದೇಶದಲ್ಲಿ ಪ್ರಿಯಾಂಕ ಅವರ ನಿರ್ಮಾಣ ಹಂತದ ಮನೆಯನ್ನು ಪರಿಶೀಲಿಸಲು ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜೊತೆ ಶಿಮ್ಲಾಗೆ ಭೇಟಿ ನೀಡಿದ್ದ ವೇಳೆ ನಿತ್ರಾಣಗೊಂಡು ತೀವ್ರ ಬಳಲಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆದ ಕಾರಣ ಅವರನ್ನು ಕೂಡಲೇ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿ (ಐಜಿಎಂಸಿ) ಗೆ ಕರೆತಂದು ಚಿಕಿತ್ಸೆ ನೀಡುವ ನಿರ್ಧಾರ ಮಾಡಿದ್ದು,  ಆದರೆ ಸೋನಿಯಾ ಗಾಂಧಿ ಅವರ ಜೊತೆಗಿದ್ದ ವೈದ್ಯರು ಸೂಚನೆ ಮೇರೆಗೆ ಅವರನ್ನು ದೆಹಲಿಗೆ ಕರೆ ತರಲಾಯಿತು. 


ಸೋನಿಯಾ ಗಾಂಧಿ ಅವರ ಆರೋಗ್ಯದ ಕುರಿತು ಶಿಮ್ಲಾದ ಐಜಿಎಂಸಿ ರ ಹಿರಿಯ ವೈದ್ಯರಾದ ಡಾ. ರಮೇಶ್ ಅವರು,’ ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ. ಶಿಮ್ಲಾ ಶೀತ ವಾತಾವರಣ ಹಾಗೂ ಮಳೆಯ ಕಾರಣ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments