Webdunia - Bharat's app for daily news and videos

Install App

ಐಎಎಸ್ ಫಲಿತಾಂಶ ಪ್ರಕಟ: ಮೊದಲ ನಾಲ್ಕು ಸ್ಥಾನಗಳು ಮಹಿಳೆಯರ ಪಾಲು

Webdunia
ಶನಿವಾರ, 4 ಜುಲೈ 2015 (17:58 IST)
ಕೇಂದ್ರ ನಾಗರಿಕ ಸೇವಾ ಆಯೋಗ ಶನಿವಾರ ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಘೋಷಿಸಿದೆ.

ಟಾಪ್ ನಾಲ್ಕು ಸ್ಥಾನಗಳು ಮಹಿಳೆಯರ ಪಾಲಾಗಿದ್ದು ಕ್ರಮವಾಗಿ ಇರಾ ಸಿಂಗ್, ರೇಣು ರಾಜ್, ನಿಧಿ ಗುಪ್ತಾ ಮತ್ತು ವಂದನಾ ರಾವ್ ಮೊದಲ ನಾಲ್ಕು ಸ್ಥಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ. 
 
ಮೌಖಿಕ ಸಂದರ್ಶನ ನಡೆದ ನಾಲ್ಕು ದಿನಗಳೊಳಗಾಗಿ ಆಯೋಗ ಫಲಿತಾಂಶವನ್ನು ಪ್ರಕಟಿಸಿರುವುದು ಈ ಬಾರಿಯ ವಿಶೇಷವಾಗಿದೆ. 
 
ನಾಗರಿಕ ಸೇವಾ ಪರೀಕ್ಷೆಯನ್ನು ಯುಪಿಎಸ್‌ಸಿ ವಾರ್ಷಿಕವಾಗಿ ಮೂರು ಹಂತಗಳಲ್ಲಿ ನಡೆಸುತ್ತದೆ- ಪ್ರಾಥಮಿಕ, ಮುಖ್ಯ ಮತ್ತು ಮೌಖಿಕ ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ(ಐಪಿಎಸ್) ಮತ್ತಿತರ ಸೇವಾ ವಿಭಾಗಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 
 
ಈ ಬಾರಿ ಕರ್ನಾಟಕದ 56 ಅಭ್ಯರ್ಥಿಗಳು ಪ್ರತಿಷ್ಠಿತ ಪರೀಕ್ಷೆಯಲ್ಲಿ ವಿಕ್ರಮ ಸಾಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments