Select Your Language

Notifications

webdunia
webdunia
webdunia
webdunia

ಚಂಡೀಗಢ ಕೇಸ್ನಲ್ಲಿ ಪ್ರತಿಧ್ವನಿಸಿದ ನಗರೀಕರಣ ಯೋಜನೆ

ಚಂಡೀಗಢ ಕೇಸ್ನಲ್ಲಿ ಪ್ರತಿಧ್ವನಿಸಿದ ನಗರೀಕರಣ ಯೋಜನೆ
ನವದೆಹಲಿ , ಗುರುವಾರ, 12 ಜನವರಿ 2023 (09:03 IST)
ನವದೆಹಲಿ : ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ವಿಚಾರ ಸುಪ್ರೀಂಕೋರ್ಟ್ನಲ್ಲಿ ಪ್ರತಿಧ್ವನಿಸಿದೆ.

ಚಂಡೀಘಡದಲ್ಲಿ ಅಪಾರ್ಟ್ಮೆಂಟ್ಗಳ ವಿಂಗಡಣೆ ಮತ್ತು ಉಪವಿಂಗಡಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಬಿವಿ ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

ಈ ವೇಳೆ, ಒಂದು ಕಾಲದಲ್ಲಿ ದೇಶದ ಅತ್ಯುತ್ತಮ ನಗರಗಳಲ್ಲಿ ಒಂದೆಂದು ಪರಿಗಣಿತವಾಗಿದ್ದ ಬೆಂಗಳೂರು ಈಗ ಹೇಗೆ ಹಾಳಾಗಿದೆ ನೋಡಿ.

ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ಒಂದು ಎಚ್ಚರಿಕೆಯ ಕರೆಗಂಟೆ ಈ ಬಗ್ಗೆ ಶಾಸಕಾಂಗ, ಕಾರ್ಯಾಂಗ ಗಮನ ಹರಿಸಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ