Webdunia - Bharat's app for daily news and videos

Install App

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ

Webdunia
ಶನಿವಾರ, 15 ಜನವರಿ 2022 (12:38 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ  ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
 
ಈ ನಡುವೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಗೆ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. “ನಾವು ಮೊದಲ ಪಟ್ಟಿಯಲ್ಲಿ 53 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ.

ಉಳಿದ 5 ಸ್ಥಾನಗಳನ್ನು ನಾವು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ” ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments