Select Your Language

Notifications

webdunia
webdunia
webdunia
webdunia

ಉ.ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಗೆ 300 ಸೀಟುಗಳಲ್ಲಿ ಜಯ ಖಚಿತ ಎಂದ ಗೋಯಲ್

ಉತ್ತರಪ್ರದೇಶ ವಿಧಾನಸಭೆ ಚುನಾವಣೆ
ಕೋಲ್ಕತಾ , ಬುಧವಾರ, 4 ಜನವರಿ 2017 (14:21 IST)
ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಹೇಳಿದ್ದಾರೆ. 
 
ನೋಟು ನಿಷೇಧದ ಮುಂಚೆಯೇ ಉತ್ತರಪ್ರದೇಶದಲ್ಲಿ ಬಿಜೆಪಿ ಪಕ್ಷ 300 ವಿಧಾನಸಭೆ ಕ್ಷೇತ್ರಗಳಲ್ಲಿ ಜಯಗಳಿಸುವ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. 
 
ತಾಜಾ ವರದಿಗಳ ಪ್ರಕಾರ ನಮ್ಮ ಆತ್ಮವಿಶ್ವಾಸದಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, 300 ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಸುಲಭವಾಗಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ಉತ್ತರಪ್ರದೇಶ ವಿಧಾನಸಭೆಗಾಗಿ ಫೆಬ್ರವರಿ 11 ರಿಂದ ಮಾರ್ಚ್ 8 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಆನ್‌ಲೈನ್‌ನಲ್ಲಿ ಸಿಲಿಂಡರ್‌ ಬುಕ್ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ