Select Your Language

Notifications

webdunia
webdunia
webdunia
webdunia

ಉತ್ತರ ಪ್ರದೇಶ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ!

ಉತ್ತರ ಪ್ರದೇಶ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ!
Uttar Pradesh , ಭಾನುವಾರ, 17 ಡಿಸೆಂಬರ್ 2023 (20:00 IST)
ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 25 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮ್‌ದುಲಾರ್‌ ಗೊಂಡ್ ಅವರನ್ನ ಬಿಗಿ ಪೊಲೀಸ್ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಕರೆತರಲಾಯಿತು.

ನ್ಯಾಯಾಲಯ ಆತನಿಗೆ 25 ವರ್ಷಗಳ ಶಿಕ್ಷೆ ಮತ್ತು 10.5 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯ ಪ್ರಕಾಶ್ ತ್ರಿಪಾಠಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್‌ ಗಾಂಧಿಗೆ ಆದ ವಯಸ್ಸಿನಷ್ಟು ಸೀಟ್‌ ಗೆಲ್ಲಲಿದೆ- ಅಸ್ಸಾಂ ಸಿಎಂ