ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹುಡುಗಿಯರಿಗೆ ಸ್ಕೂಟರ್, ಸ್ಮಾರ್ಟ್​ಫೋನ್: ಪ್ರಿಯಾಂಕಾ

Webdunia
ಶುಕ್ರವಾರ, 22 ಅಕ್ಟೋಬರ್ 2021 (11:07 IST)
ದೆಹಲಿ : ಉತ್ತರಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಘೋಷಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ  ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 12ನೇ ತರಗತಿ ಪಾಸ್ ಆದ ಹುಡುಗಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿಧರ ಯುವತಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ನೀಡುವುದಾಗಿ ಹೇಳಿದ್ದಾರೆ. 
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನಾನು ಉತ್ತರಪ್ರದೇಶದಲ್ಲಿ ಹಲವು ವಿದ್ಯಾರ್ಥಿಗಳನ್ನು ಭೇಟಿಯಾದೆ. ಅದರಲ್ಲಿ ಅನೇಕರು ತಮಗೆ ವಿದ್ಯಾಭ್ಯಾಸಕ್ಕೆ ಮತ್ತು ನಮ್ಮ ಸುರಕ್ಷತೆ ದೃಷ್ಟಿಯಿಂದಲೂ ಸ್ಮಾರ್ಟ್ಫೋನ್ ಬೇಕು ಎಂದು ಕೇಳಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಂಟರ್ಮೀಡಿಯಟ್ ಮುಗಿಸಿದ ಹುಡುಗಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿ ಮುಗಿಸಿದ ಯುವತಿಯರಿಗೆ ಸ್ಕೂಟಿ ನೀಡಲಿದ್ದೇವೆ. ಇದಕ್ಕೆ ನಮ್ಮ ಪ್ರಣಾಳಿಕೆ ಸಮಿತಿ ಒಪ್ಪಿರುವುದು ತುಂಬ ಸಂತೋಷದ ಸಂಗತಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments