ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

Sampriya
ಸೋಮವಾರ, 24 ನವೆಂಬರ್ 2025 (16:14 IST)
ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಸೋಮವಾರ ಸುಮಾರು 18 ಮಂದಿ ಪ್ರಯಾಣಿಕರಿದ್ದ ಬಸ್ಸು 70 ಮೀಟರ್ ಆಳದ ಕಮರಿಗೆ ಉರುಳಿದ ಪರಿಣಾಮ ಐವರು ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 

ನರೇಂದ್ರನಗರ ಪ್ರದೇಶದ ಕುಂಜಾಪುರಿ-ಹಿಂಡೋಲಾಖಲ್ ಬಳಿ ಅಪಘಾತ ಸಂಭವಿಸಿದೆ.

ಸೋಮವಾರ ಮಧ್ಯಾಹ್ನ ಅಪಘಾತದ ಬಗ್ಗೆ ಜಿಲ್ಲಾ ನಿಯಂತ್ರಣ ಕೊಠಡಿ ಎಸ್‌ಡಿಆರ್‌ಎಫ್ ಕಾರ್ಪ್ಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ. 


ಎಸ್‌ಡಿಆರ್‌ಎಫ್ ಅಧಿಕಾರಿಗಳ ಪ್ರಕಾರ, ಆರಂಭದಲ್ಲಿ ಸುಮಾರು 30 ರಿಂದ 35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ನರೇಂದ್ರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments