Webdunia - Bharat's app for daily news and videos

Install App

ವಿಧಾನ ಪರಿಷತ್‌ಗೆ ಮತ್ತೊಂದು ಬಾರಿ ಅವಕಾಶ ನೀಡುವಂತೆ ವಿ.ಸೋಮಣ್ಣ ಮನವಿ

Webdunia
ಭಾನುವಾರ, 22 ಮೇ 2016 (12:19 IST)
ವಿಧಾನ ಪರಿಷತ್‌ಗೆ ಮತ್ತೊಂದು ಬಾರಿ ಅವಕಾಶ ನೀಡುವಂತೆ  ವಿ. ಸೋಮಣ್ಣ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ವರನ್ನು  ಮನವಿ ಮಾಡಿದ್ದಾರೆ. ಈ ಸಂಬಂಧ ವಿ. ಸೋಮಣ್ಣ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನಿವಾಸಕ್ಕೆ ತೆರಳಿ, ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಮತ್ತೊಂದು ಬಾರಿ ವಿಧಾನ ಪರಿಷತ್‌ಗೆ ಟಿಕೆಟ್ ನೀಡುವಂತೆ ಕೋರಿದ್ದಾರೆ. ಆದರೆ ವಿ. ಸೋಮಣ್ಣರಿಗೆ ಟೀಕೆಟ್ ನೀಡುವುದಕ್ಕೆ ಯಡಿಯೂರಪ್ಪ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಭೆಯಲ್ಲಿ ತಮ್ಮ ಪರವಾಗಿ ಮಾತನಾಡುವಂತೆ ಮನವಿ ಮಾಡಿದ್ದಾರೆ.  ಈ ವೇಳೆ ವಿ. ಸೋಮಣ್ಣ ಪರ ಒಲವು ವ್ಯಕ್ತಪಡಿಸಿದ ಶೆಟ್ಟರ್, ಸಭೆಯಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ತಾಜಾ ಅಪ್‌ಡೇಟ್ಸ್ ಪಡೆಯುತ್ತಾ ಇರಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments