Webdunia - Bharat's app for daily news and videos

Install App

ಚಿಕಿತ್ಸೆಗೆ ಸ್ಪಂದಿಸದ ಮಾಜಿ ಪ್ರಧಾನಿ ವಾಜಪೇಯಿ, ಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

Webdunia
ಗುರುವಾರ, 16 ಆಗಸ್ಟ್ 2018 (09:01 IST)
ನವದೆಹಲಿ: ಅನಾರೋಗ್ಯದಿಂದಾಗಿ ಏಮ್ಸ್ ಆಸ್ಪತ್ರೆಯಲ್ಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಕಳೆದ 34 ಗಂಟೆಗಳಿಂದ ವಾಜಪೇಯಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗಿದ್ದು, ಇಂದು 10 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

ಇಂದು ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ವಾಜಪೇಯಿ ಭೇಟಿಗೆ ಗಣ್ಯರ ದಂಡೇ ಹರಿದುಬರುತ್ತಿದೆ. ಸದ್ಯಕ್ಕೆ  ವಾಜಪೇಯಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ಕಳೆದ 24 ಗಂಟೆಗಳಿಂದ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments