Webdunia - Bharat's app for daily news and videos

Install App

ಮಾಜಿ ಪ್ರಧಾನಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

Webdunia
ಶುಕ್ರವಾರ, 27 ಮಾರ್ಚ್ 2015 (11:03 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಭಾರತ ರತ್ನ ಪ್ರಶಸ್ತಿಯನ್ನು  ಪ್ರದಾನ ಮಾಡಲಾಯಿತು.
 
ವಾಜಪೇಯಿ ಅವರ ನಿವಾಸದಲ್ಲಿ ನಡೆಯಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಂದೀಪ್ ದೀಕ್ಷಿತ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.
 
ಇನ್ನು ಸರ್ಕಾರ ಈ ಹಿಂದೆ ವಾಜಪೇಯಿ ಅವರ ಜೊತೆಗೆ ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರಿಗೂ ಪ್ರಶಸ್ತಿಯನ್ನು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಮಾಳವೀಯ ಅವರಿಗೆ ಮರಣೋತ್ತರವಾಗಿ ಪ್ರಧಾನ ಮಾಡುತ್ತಿದ್ದು, ಮಾರ್ಚ್ 30ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ ಎನ್ನಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments