Daily Horoscope
✕

ಹಸುವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಡಿಕ್ಕಿ !

Webdunia
ಶನಿವಾರ, 22 ಏಪ್ರಿಲ್ 2023 (11:13 IST)
ಜೈಪುರ : ವೇಗವಾಗಿ ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು, ಹಸು ಸಾವನ್ನಪ್ಪಿದ್ದಲ್ಲದೇ, ರೈಲ್ವೆ ಅಳಿ ಸಮೀಪದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಸು ಬಿದ್ದು ಆತನೂ ಸಾವಿಗೀಡಾದ ಘಟನೆ ರಾಜಸ್ಥಾನ ಅಲ್ವಾರ್ ಜಿಲ್ಲೆಯ ಅರಾವಳಿ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ-ಜೈಪುರ-ಅಜ್ಮೀರ್ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ವೇಗವಾ
ಗಿ ಚಲಿಸುತ್ತಿದ್ದ ರೈಲು ಅಡ್ಡ ಬಂದ ಹಸುವಿಗೆ ಬಡಿದಿದೆ. ರೈಲು ಬಡಿದ ರಭಸಕ್ಕೆ ಹಾರಿದ ಹಸು ಅಳಿಯ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದು, ಹಸುವಿನೊಂದಿಗೆ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ. 

ಮೃತ ವ್ಯಕ್ತಿ ಭಾರತೀಯ ರೈಲ್ವೆಯ ನಿವೃತ್ತ ಎಲೆಕ್ಟ್ರಿಷಿಯನ್ ಶಿವದಯಾಳ್ ಶರ್ಮಾ ಎಂದು ಹೇಳಲಾಗಿದೆ. 23 ವರ್ಷಗಳ ಹಿಂದೆ ಶರ್ಮಾ ನಿವೃತ್ತರಾಗಿದ್ದರು. ಮೂತ್ರ ವಿಸರ್ಜನೆ ಮಾಡುವ ವೇಳೆ ಶರ್ಮಾ ಸಾವನ್ನಪ್ಪಿದ್ದಾರೆ ಎಂದು ಶಿವದಯಾಳ್ ಶರ್ಮ ಅವರ ಸಂಬಂಧಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments