ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಬಿಡುಗಡೆ

Webdunia
ಶನಿವಾರ, 16 ಸೆಪ್ಟಂಬರ್ 2023 (11:01 IST)
ನವದೆಹಲಿ : ವಂದೇ ಭಾರತ್ ಸ್ಲೀಪರ್ ಕೋಚ್ ಮತ್ತು ವಂದೇ ಮೆಟ್ರೋ ರೈಲು ಮುಂದಿನ ವರ್ಷ ಬಿಡುಗಡೆಯಾಗಲಿದೆ.

2024ರ ಮಾರ್ಚ್ ಒಳಗಡೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ವಂದೇ ಭಾರತ್ ಸ್ಲೀಪರ್ ಕೋಚ್ ರೈಲನ್ನು ಬಿಡುಗಡೆ ಮಾಡಲಿದೆ. ಮೊದಲ ರೈಲಿನ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಎಂದು ಐಸಿಎಫ್ ಜನರಲ್ ಮ್ಯಾನೇಜರ್ ಬಿಜಿ ಮಲ್ಯ ತಿಳಿಸಿದ್ದಾರೆ. 

ಸ್ಲೀಪರ್ ಕೋಚ್ ಜೊತೆಗೆ ಕಡಿಮೆ ದರ ಇರುವ ವಂದೇ ಮೆಟ್ರೋ ರೈಲನ್ನು ಐಸಿಎಫ್ ನಿರ್ಮಾಣ ಮಾಡುತ್ತಿದೆ. 12 ಬೋಗಿಗಳು ಇರುವ ವಂದೇ ಮೆಟ್ರೋ ಕಡಿಮೆ ದೂರದ ನಗರಗಳನ್ನು ಸಂಪರ್ಕಿಸಲಿದೆ. ಜನವರಿ 2024ರ ಒಳಗಡೆ ವಂದೇ ಮೆಟ್ರೋ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments