ಗುಜರಾತ್ ಗೆ ಇಂದು ‘ವಾಯು’ ದಾಳಿ: ಶಾಲಾ ಕಾಲೇಜುಗಳಿಗೆ ರಜೆ

Webdunia
ಬುಧವಾರ, 12 ಜೂನ್ 2019 (10:17 IST)
ನವದೆಹಲಿ: ಗುಜರಾತ್ ಕರಾವಳಿಗೆ ಇಂದು ವಾಯು ಚಂಡಮಾರುತ ಅಪ್ಪಳಿಸಲಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಒರಿಸ್ಸಾ, ಪ.ಬಂಗಾಲ ಕರಾವಳಿಗೆ ಪೂನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಗುಜರಾತ್ ಮೇಲೆ ವಾಯು ಚಂಡಮಾರುತ ಬೀಸಲಿದೆ. ಕರಾವಳಿ ಭಾಗದಲ್ಲಿ ಗಂಟೆಗೆ ಸುಮಾರು 110 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಒರಿಸ್ಸಾದಲ್ಲಿ ಮಾಡಿದ್ದ ಮಾದರಿಯಲ್ಲೇ ಇಲ್ಲೂ ಪರಿಹಾರ ಕಾರ್ಯಾಚರಣೆ ನಡೆಸಲು ತಯಾರಿ ನಡೆಸಲಾಗಿದೆ. ಚಂಡಮಾರುತ ಪರಿಣಾಮ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments